ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಲ್ಲಿ ಭಾರತ ನಿರಸೆಯ ಪ್ರದರ್ಶನ ನೀಡಿತು. , ಪ್ರಸ್ತುತ ನಡೆಯುತ್ತಿರುವ ಬಾಂಗ್ಲಾದೇಶ ಸರಣಿಯಲ್ಲಿನ ವೈಫಲ್ಯದ ಹೊರತಾಗಿಯೂ ಬೌಲಿಂಗ್‌ನಲ್ಲಿ ಭಾರತ ಮತ್ತೊಮ್ಮೆ ಎಡವಿದೆ. ಭಾರತದ ಬೌಲಿಂಗ್ ಸುಧಾರಿಸದಿದ್ದರೆ ಮುಂದಿನ ವರ್ಷ ಏಕದಿನ ವಿಶ್ವಕಪ್ ನಲ್ಲಿ ಭಾರತ ಹಿನ್ನಡೆ ಅನುಭವಿಸುವ ಸಾಧ್ಯತೆ ಇದೆ.