IND vs BAN 2nd Test: ನಾಳೆ ಭಾರತ-ಬಾಂಗ್ಲಾ 2ನೇ ಟೆಸ್ಟ್​ ಪಂದ್ಯ, ಹಲವು ದಾಖಲೆಗಳಿಗೆ ಹೊಸ್ತಿಲಲ್ಲಿ ಟೀಂ ಇಂಡಿಯಾ

IND vs BAN 2nd Test: ಭಾರತ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. 22ರಿಂದ ಬಾಂಗ್ಲಾದೇಶ ವಿರುದ್ಧ ಕೊನೆಯ ಎರಡನೇ ಟೆಸ್ಟ್ ಪಂದ್ಯವನ್ನಾಡಲಿದೆ.

First published: