ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಭಾರತೀಯ ತಂಡದ ಎಲ್ಲಾ ಪಂದ್ಯಗಳನ್ನು ಪ್ರಸಾರ ಮಾಡುವುದು ಕಂಡುಬರುತ್ತದೆ. ಇತ್ತೀಚೆಗೆ ಭಾರತ ಮತ್ತು ನ್ಯೂಜಿಲೆಂಡ್ ಸರಣಿಯ ನೇರ ಪ್ರಸಾರವು ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ನಡೆಯಿತು. ಆದರೆ ಭಾರತ ಮತ್ತು ಬಾಂಗ್ಲಾದೇಶದ ಪಂದ್ಯಗಳನ್ನು ಯಾವ ಚಾನಲ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ? ಆ ಕುರಿತ ಮಾಹಿತಿ ಇಲ್ಲಿದೆ.