IND vs BAN ODI: ಬಾಂಗ್ಲಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್​ ಶಾಕ್​! ತಂಡದ ಸ್ಟಾರ್​ ಬೌಲರ್​ ಔಟ್​

IND vs BAN ODI: ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ (Team India) ತಂಡವು ಡಿಸೆಂಬರ್ 4 ರಿಂದ ಬಾಂಗ್ಲಾದೇಶ ವಿರುದ್ಧ (IND vs BAN) 3 ಪಂದ್ಯಗಳ ODI ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೂ ಮುನ್ನ ಭಾರತ ತಂಡಕ್ಕೆ ಆಘಾತ ಉಂಟಾಗಿದೆ.

First published: