2015ರಲ್ಲಿ ಬಾಂಗ್ಲಾದೇಶ ಪ್ರವಾಸದ ವೇಳೆ ಧೋನಿ ನಾಯಕತ್ವದಲ್ಲಿ ಭಾರತ ಸತತ ಎರಡು ಪಂದ್ಯಗಳನ್ನು ಸೋತಿತ್ತು. ಮೊದಲ ಏಕದಿನ ಪಂದ್ಯದಲ್ಲಿ 308 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಟೀಂ ಇಂಡಿಯಾ 228 ರನ್ ಗಳಿಗೆ ಆಲೌಟ್ ಆಗಿತ್ತು. ಎರಡನೇ ಏಕದಿನ ಪಂದ್ಯದಲ್ಲಿ 201 ರನ್ಗಳ ಗುರಿ ಬೆನ್ನತ್ತಿದ ಆತಿಥೇಯ ತಂಡ 6 ವಿಕೆಟ್ಗಳ ಜಯ ಸಾಧಿಸಿತು. ಆದರೆ ಇದೀಗ ಈ ಕೆಟ್ಟ ದಾಖಲೆಯ ಪಟ್ಟಿಯಲ್ಲಿ ರೋಹಿತ್ ಹೆಸರೂ ಸಹ ಸೇರ್ಪಡೆಗೊಂಡಿದೆ.