Virat Kohli: ಟಿ20 ವಿಶ್ವಕಪ್​ನಲ್ಲಿ​ ಹೊಸ ದಾಖಲೆ ಬರೆದ ಕೊಹ್ಲಿ, ಇವರಿಗೆ ನಂಬರ್​ಗಳೇ ಲೆಕ್ಕಾ ಇಲ್ಲಾ!

Virat Kohli: ಕಿಂಗ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಈಗಾಗಲೇ ಪಾಕ್​ ಮತ್ತು ನೆದರ್ಲ್ಯಾಂಡ್ಸ್​ ವಿರುದ್ಧ ಅರ್ಧಶತಕ ಸಿಡಿಸಿರುವ ಕೊಹ್ಲಿ ಇಂದು ಟಿ20 ವಿಶ್ವಕಪ್​ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

First published: