Virat Kohli: ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ ಕಿಂಗ್​ ಕೊಹ್ಲಿ, ಇಲ್ಲಿವರೆಗೂ ಎಂದು ನಡೆಯದ ಕ್ಷಣಕ್ಕೆ ಸಾಕ್ಷಿಯಾಗಲಿದೆ ಅಡಿಲೇಡ್​

Virat Kohli: ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ 53 ಎಸೆತಗಳಲ್ಲಿ 82 ರನ್ ಗಳಿಸಿದ್ದ ಕಿಂಗ್ ಕೊಹ್ಲಿ, ಇತ್ತೀಚಿನ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಅದೇ ರೀತಿ ಇಂದೂ ಸಹ ಭರ್ಜರಿ ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದಾರೆ.

First published: