IND vs BAN: ಭಾರತ-ಬಾಂಗ್ಲಾ ಪಂದ್ಯದ ಟರ್ನಿಂಗ್ ಪಾಯಿಂಟ್ ಇದು, ಅದೊಂದು ಎಸೆತ ಮ್ಯಾಚ್​ನ ದಿಕ್ಕನ್ನೇ ಬದಲಿಸಿತು

Ind vs Ban: ಬಾಂಗ್ಲಾದೇಶವನ್ನು ಸೋಲಿಸಿದ ನಂತರ ಟೀಮ್ ಇಂಡಿಯಾ ಗ್ರೂಪ್ 2 ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಸೆಮಿಫೈನಲ್‌ನಲ್ಲಿ ಭಾರತದ ಸ್ಥಾನ ಬಹುತೇಕ ಖಚಿತವಾಗಿದೆ. ಆದರೆ ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಭಾರತ ಕೇವಲ 5 ರನ್‌ಗಳಿಂದ ಗೆದ್ದಿತ್ತು. ಆದರೆ ಈ ಪಂದ್ಯದಲ್ಲಿ ಟರ್ನಿಂಗ್ ಪಾಯಿಂಟ್ ಏನು? ನೋಡೋಣ.

First published: