IND vs NZ 1st ODI: ಭಾರತದ ಸೋಲಿಗೆ ಕಾರಣವಾದ 40ನೇ ಓವರ್! ಅಷ್ಟಕ್ಕೂ ಆ ಕ್ಷಣದಲ್ಲಿ ಆಗಿದ್ದೇನು?

IND vs NZ 1st ODI: ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಕಿವೀಸ್​ ತಂಡ 47.1 ಓವರ್​ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 309 ರನ್ ಗಳಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

First published: