ICC ODI Rankings: ನೂತನ ಐಸಿಸಿ ಏಕದಿನ ರ್‍ಯಾಂಕಿಂಗ್‌ ಪ್ರಕಟ, ಟೀಂ ಇಂಡಿಯಾಗೆ ಯಾವ ಸ್ಥಾನ?

India vs New Zealand 1st ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ವಿಶ್ವಕಪ್ ಸೂಪರ್ ಲೀಗ್ ನಲ್ಲಿ ಟೀಂ ಇಂಡಿಯಾ 150 ಅಂಕ ತಲುಪುವ ಅವಕಾಶವಿದೆ. ಇಲ್ಲಿಯವರೆಗೆ ಯಾವುದೇ ತಂಡ ಈ ಹಂತದವರೆಗೆ ತಲುಪಲು ಸಾಧ್ಯವಾಗಿಲ್ಲ.

First published: