SuryaKumar Yadav: ಮತ್ತೊಂದು ಇತಿಹಾಸ ನಿರ್ಮಿಸುತ್ತಾರಾ ಸೂರ್ಯಕುಮಾರ್ ಯಾದವ್? ಕಿವೀಸ್​ ವಿರುದ್ಧ ಅಬ್ಬರಿಸಿದ್ರೆ ರಿಜ್ವಾನ್ ದಾಖಲೆ ಉಡೀಸ್​!

SuryaKumar Yadav: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಮಾಡಿದರೆ ವಿಶೇಷ ಸಾಧನೆ ಮಾಡಲಿದ್ದಾರೆ. ವಾಸ್ತವವಾಗಿ, ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ.

First published: