IND vs NZ T20: ಹೊಸ ದಾಖಲೆಯ ಹೊಸ್ತಿಲಲ್ಲಿ ಕುಲ್ದೀಪ್ ಯಾದವ್, ಇತಿಹಾಸ ಸೃಷ್ಟಿಸ್ತಾರಾ ಟೀಂ ಇಂಡಿಯಾ ಬೌಲರ್?
India vs New Zealand: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಜನವರಿ 29ರಂದು ಲಕ್ನೋದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಲಕ್ನೋದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭರವಸೆಯ ಬೌಲರ್ ಕುಲದೀಪ್ ಯಾದವ್ ವಿಶೇಷ ಸಾಧನೆ ಮಾಡಲಿದ್ದಾರೆ.
2/ 8
ವಾಸ್ತವವಾಗಿ, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನು ಪಡೆದ ಸಾಧನೆಯು ಶ್ರೀಲಂಕಾದ ಮಾಜಿ ಸ್ಪಿನ್ನರ್ ಅಜಂತಾ ಮೆಂಡಿಸ್ ಹೆಸರಿನಲ್ಲಿ ದಾಖಲಾಗಿದೆ. ಶ್ರೀಲಂಕಾ ತಂಡದ ಪರ ಟಿ20 ಮಾದರಿಯಲ್ಲಿ 26 ಪಂದ್ಯಗಳನ್ನಾಡಿರುವ ಮೆಂಡಿಸ್ 50 ವಿಕೆಟ್ ಪಡೆದಿದ್ದಾರೆ.
3/ 8
ಅದೇ ಸಮಯದಲ್ಲಿ, ಐರ್ಲೆಂಡ್‌ನ ವೇಗದ ಬೌಲರ್ ಮಾರ್ಕ್ ಅಡೈರ್ ಪ್ರಸ್ತುತ 2ನೇ ಸ್ಥಾನದಲ್ಲಿದ್ದಾರೆ. ಐರ್ಲೆಂಡ್ ತಂಡದ ಪರ ಟಿ20 ಕ್ರಿಕೆಟ್‌ನಲ್ಲಿ 28 ಪಂದ್ಯಗಳನ್ನು ಆಡಿರುವ ಅಡೈರ್ 50 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
4/ 8
ಎರಡನೇ ಟಿ20 ಪಂದ್ಯದಲ್ಲಿ ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ಟಿ20 ಮಾದರಿಯಲ್ಲಿ ಅತಿ ವೇಗವಾಗಿ 50 ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.
5/ 8
ಟೀಂ ಇಂಡಿಯಾಗೆ (Team India) ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ. ಏಕೆಂದರೆ ಈ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದರೆ ಸರಣಿಯನ್ನೂ ಗೆಲ್ಲಲಿದೆ.
6/ 8
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. 6:30ಕ್ಕೆ ಟಾಸ್ ನಡೆಯಲಿದೆ.
7/ 8
ಲಕ್ನೋದ ಪಿಚ್ ಬ್ಯಾಟಿಂಗ್‌ಗೆ ಉತ್ತಮ ಎಂದು ಪರಿಗಣಿಸಲಾಗಿದೆ. ಇಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 160 ರನ್ ಆಗಿದೆ. ಇನ್ನು, ಎರಡನೇ ಇನ್ನಿಂಗ್ಸ್‌ನಲ್ಲಿ 135 ರನ್ ಸರಾಸರಿ ಸ್ಕೋರ್ ಆಗಿದೆ. ಇಲ್ಲಿ ಸ್ಪಿನ್ ಬೌಲರ್‌ಗಳು ಹೆಚ್ಚು ಪ್ರಭಾವ ಬೀರಲಿದ್ದಾರೆ.
8/ 8
ಟೀಂ ಇಂಡಿಯಾ ಸಂಭಾವ್ಯ ಆಡುವ 11: ಶುಭಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ/ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ.
First published:
18