ಇದು ಸಂಭವಿಸಿದಲ್ಲಿ, ಭಾರತವು ಒಂದೇ ಸಮಯದಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ನಂಬರ್ ಒನ್ ತಂಡವಾಗುವ ಅಪರೂಪದ ಅವಕಾಶವಿದೆ. ಆದರೆ ಭಾರತ ಏಕದಿನದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಕಾಯ್ದುಕೊಳ್ಳಬೇಕು ಅಂದರೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಗೆಲ್ಲುವುದರ ಜೊತೆಗೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಆಡುವ ಏಕದಿನ ಸರಣಿಯಲ್ಲಿ ಸೋಲನುಭವಿಸಬೇಕಾಗುತ್ತದೆ.