IND vs NZ: ಹಾರ್ದಿಕ್ ಪಾಂಡ್ಯಗೆ ಕಿವೀಸ್​ ಸರಣಿ ದೊಡ್ಡ ಸವಾಲು, ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದಾರಾ ಭವಿಷ್ಯದ ನಾಯಕ?

India vs New Zealand Series: ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಟಿ20 ಸರಣಿ ಆಡಲು ಸಿದ್ಧವಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ನವೆಂಬರ್ 18 ರಂದು ನಡೆಯಲಿದೆ. ಇದಕ್ಕೂ ಮುನ್ನ ನಡೆದ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಸೆಮಿಫೈನಲ್‌ನಿಂದ ನಿರ್ಗಮಿಸಿದ್ದವು.

First published: