Team India: ವಿಶೇಷ ದಾಖಲೆ ಬರೆದ ದೀಪಕ್ ಹೂಡಾ, ಟೀಂ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಆಟಗಾರ

Team India: ಟೀಂ ಇಂಡಿಯಾ ಟಿ20 ವಿಶ್ವಕಪ್​ 2022 ನಂತರ ನ್ಯೂಜಿಲ್ಯಾಂಡ್​ ಸರಣಿಯಲ್ಲಿ ತೊಡಗಿಕೊಂಡಿದೆ. ಈಗಾಗಲೇ ಟಿ20 ಸರಣಿಯನ್ನು ಗೆದ್ದಿರುವ ಭಾರತ ತಂಡ, ನವೆಂಬರ್ 25ರಿಂದ ಏಕದಿನ ಸರಣಿ ಆರಂಭವಾಗಲಿದೆ.

First published: