ಇದರೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 177 ರನ್‌ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 155 ರನ್ ಗಳಿಸುವ ಮೂಲಕ ಸೋಲನ್ನಪ್ಪಿತು. ಭಾರತದ ಅಗ್ರ ಕ್ರಮಾಂಕ ವಿಫಲವಾದರೂ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ (28 ಎಸೆತಗಳಲ್ಲಿ 50; 5 ಬೌಂಡರಿ, 3 ಸಿಕ್ಸರ್) ಏಕಾಂಗಿಯಾಗಿ ಹೋರಾಡಿದರು.