IND vs PAK: ಪಾಕ್ ಪಂದ್ಯಕ್ಕೂ ಮುನ್ನ ಪ್ಲೇಯಿಂಗ್ 11 ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ ರೋಹಿತ್!

IND vs PAK: ಭಾರತ ತನ್ನ T20 ವಿಶ್ವಕಪ್ ಬೇಟೆಯನ್ನು ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೂಪರ್ 12 ಪಂದ್ಯದೊಂದಿಗೆ ಪ್ರಾರಂಭಿಸಲಿದೆ. ಸೂಪರ್ 12ರ ಗುಂಪಿನ 2ರಲ್ಲಿ ಸ್ಥಾನ ಪಡೆದಿರುವ ಭಾರತ, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಪೈಪೋಟಿ ಹೊಂದಿದೆ.

First published: