IND vs PAK: ಈ ಒಂದು ಕಾರಣಕ್ಕಾಗಿ ಪಂತ್​ಗೆ ಅವಕಾಶ ಸಿಗಬಹುದಂತೆ, ಏನದು ಆ ರೀಸನ್?

IND vs PAK: ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿನ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳು ಸಿದ್ಧವಾಗಿದೆ. ಅದೇ ಸಮಯದಲ್ಲಿ ಮತ್ತೊಮ್ಮೆ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಲು ಪಾಕಿಸ್ತಾನ ಉತ್ಸುಕವಾಗಿದೆ.

First published: