IND vs SA: ಆಫ್ರಿಕಾ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಲಿದೆಯೇ ಭಾರತ? ಹೇಗಿದೆ ಉಭಯ ತಂಡಗಳ ಹೆಡ್​ ಟು ಹೆಡ್​

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ಅನೇಕ ದಾಖಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ.

First published: