Shubman Gill: ಏಕದಿನ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಶುಭಮನ್ ಗಿಲ್, ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್

India vs South Africa: ಭಾರತ ತಂಡದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೇವಲ ಮೂರು ರನ್ ಗಳಿಸುವ ಮೂಲಕ ರಬಾಡಾಗೆ ವಿಕೆಟ್​ ಒಪ್ಪಿಸಿದರು. ಇದರ ಹೊರತಾಗಿಯೂ ಅವರು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

First published: