Umran Malik: ಟೀಂ ಇಂಡಿಯಾ ಪರ ಹೊಸ ದಾಖಲೆ ಬರೆದ ಜಮ್ಮು ಎಕ್ಸ್​ಪ್ರೆಸ್, ಉಮ್ರಾನ್ ಮಲಿಕ್ ಬೌಲಿಂಗ್​ ವಿಶ್ವ ಕ್ರಿಕೆಟ್​ ಶೇಕ್​

India vs Sri Lanka 1st ODI: ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಜಮ್ಮು ಬೌಲರ್​ ಮತ್ತೊಂದು ದಾಖಲೆ ಬರೆದಿದ್ದಾರೆ.

First published: