ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಇತರರು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಔಟ್ ಆಗಿದ್ದಾರೆ. ಈ ಬಾರಿಯ ಏಕದಿನ ವಿಶ್ವಕಪ್ ಮತ್ತು ಡಬ್ಲ್ಯುಟಿಸಿ ಫೈನಲ್ನಿಂದ ಹಿರಿಯರೆಲ್ಲರೂ ಟೆಸ್ಟ್ ಮತ್ತು ಏಕದಿನ ಮಾದರಿಯತ್ತ ಗಮನ ಹರಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಈ ಹಿಂದೆಯೇ ಸ್ಪಷ್ಟಪಡಿಸಿವೆ.