ಭಾರತದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ತಿರುವನಂತಪುರದಲ್ಲಿ ಉತ್ತಮ ಬ್ಯಾಟಿಂಗ್ ಮಾಡುವಾಗ ತಮ್ಮ ODI ವೃತ್ತಿಜೀವನದ ಎರಡನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಅವರು 89 ಎಸೆತಗಳಲ್ಲಿ 112.35 ಸ್ಟ್ರೈಕ್ ರೇಟ್ನಲ್ಲಿ 100 ರನ್ ಗಳಿಸಿದರು. ಅಂತಿಮವಾಗಿ ಶುಭ್ಮನ್ ಗಿಲ್ 97 ಎಸೆತದಲ್ಲಿ 2 ಸಿಕ್ಸ್ ಮತ್ತು 14 ಫೋರ್ ಮೂಲಕ 116 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.