ಇನ್ನು 5 ಶತಕ ಬಾರಿಸಿದರೆ 50 ಓವರ್ಗಳಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಸಚಿನ್ ಅವರನ್ನು ಹಿಂದಿಕ್ಕಲಿದ್ದಾರೆ. ಎಲ್ಲಾ ಸ್ವರೂಪಗಳಲ್ಲಿ 49 ಶತಕಗಳೊಂದಿಗೆ, ಸಚಿನ್ ತೆಂಡೂಲ್ಕರ್ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಮೊದಲ ಕ್ರಿಕೆಟಿಗರಾಗಿದ್ದಾರೆ, ವಿರಾಟ್ ಕೊಹ್ಲಿ 45 ಶತಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಇನ್ನು 5 ಶತಕ ಬಾರಿಸಿದರೆ ಕೊಹ್ಲಿ ವಿಶ್ವದ ನಂ.1 ಶತಕ ಸಿಡಿಸಿದ ಆಟಗಾರ ಎಂಬ ಹೆ್ಗ್ಗಳಿಕೆಗೆ ಪಾತ್ರರಾಗಲಿದ್ದಾರೆ.