IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

ಏಕದಿನ ಸರಣಿಯ ನಂತರ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಐದು ಪಂದ್ಯಗಳ T20 ಸರಣಿ ನಡೆಯಲಿದೆ. ಟಿ20 ವಿಶ್ವಕಪ್ ತಯಾರಿಯ ಭಾಗವಾಗಿ ಈ ಸರಣಿ ನಡೆಯುತ್ತಿದೆ.

First published:

  • 17

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ವೆಸ್ಟ್ ಇಂಡೀಸ್ ಜೊತೆ ನಡೆಯುತ್ತಿರುವ ಮೂರು ಏಕದಿನ ಸರಣಿ ಇಂದು ಅಂತ್ಯಗೊಳ್ಳಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಮೊದಲೆರಡು ಏಕದಿನ ಪಂದ್ಯಗಳನ್ನು ಗೆದ್ದಿರುವ ಭಾರತ ಈಗಾಗಲೇ ಸರಣಿಯನ್ನು ಗೆದ್ದುಕೊಂಡಿದೆ. ಅಲ್ಲದೇ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದರೆ ಸರಣಿ ವೈಟ್ ವಾಶ್ ಆಗಲಿದೆ.

    MORE
    GALLERIES

  • 27

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ಏಕದಿನ ಸರಣಿಯ ನಂತರ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಐದು ಪಂದ್ಯಗಳ T20 ಸರಣಿಯು ನಡೆಯಲಿದೆ. ಟಿ20 ವಿಶ್ವಕಪ್ ತಯಾರಿಯ ಭಾಗವಾಗಿ ಈ ಸರಣಿ ನಡೆಯುತ್ತಿದೆ. ಈ ಸರಣಿಗೆ ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಲಿದ್ದಾರೆ.

    MORE
    GALLERIES

  • 37

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ಆದರೆ ಈ ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಅನಿರೀಕ್ಷಿತ ಆಘಾತ ಎದುರಾಗಿದೆ. ಈ ವರ್ಷದ ಐಪಿಎಲ್ ನಂತರ ಮತ್ತೆ ರಾಷ್ಟ್ರೀಯ ತಂಡಕ್ಕೆ ಆಡದ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯೊಂದಿಗೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು.

    MORE
    GALLERIES

  • 47

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ಇತ್ತೀಚೆಗೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದಿದೆ. ಭಾರತಕ್ಕೆ ಬಂದ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲೂ ಅಭ್ಯಾಸ ಆರಂಭಿಸಿದ್ದರು. ಆದರೆ ಇದೀಗ ಅವರಿಗೆ ಕೊರೋನಾ ತಗುಲಿರುವುದರಿಂದ ಅವರ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ

    MORE
    GALLERIES

  • 57

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ಕೊರೋನಾ ಕಾರಣದಿಂದ ದೂರ ಇರುವ ರಾಹುಲ್​ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ. ಅವರ ಬದಲಿ ಆಟಗಾರನನ್ನೂ ಬಿಸಿಸಿಐ ಘೋಷಿಸಿಲ್ಲ. ಜುಲೈ 29, ಆಗಸ್ಟ್ 1, 2, 6 ಮತ್ತು 7 ರಂದು ಐದು ಟಿ20 ಪಂದ್ಯಗಳು ನಡೆಯಲಿವೆ.

    MORE
    GALLERIES

  • 67

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ಇಂದು ವೆಸ್ಟ್ ಇಂಡೀಸ್​ ನಡುವಿನ 3 ಏಕದಿನ ಪಂದ್ಯಗಳ ಸರಣಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈಗಾಗಲೇ ಸರಣಿ ಗೆದ್ದಿರುವ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದು ವೈಟ್​ ವಾಶ್ ಮಾಡುವ ನಿರೀಕ್ಷೆಯಲ್ಲಿದೆ. ಈಗಾಗಲೇ ಟಾಸ್​ ಗೆದ್ದಿರುವ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.

    MORE
    GALLERIES

  • 77

    IND vs WI: ಟೀಂ ಇಂಡಿಯಾಗೆ ಬಿಗ್​ ಶಾಕ್​, ವಿಂಡೀಸ್​ ವಿರುದ್ಧದ ಟಿ20 ಸರಣಿಗೆ ಸ್ಟಾರ್​ ಆಟಗಾರ ಔಟ್​?

    ಟೀಂ ಇಂಡಿಯಾ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್* , ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

    MORE
    GALLERIES