Shikhar Dhawan: ಅದೇ ನನ್ನ ಅಂತಿಮ ಗುರಿ, ಮನದಾಳದ ಮಾತು ಬಿಚ್ಚಿಟ್ಟ ಟೀಂ ಇಂಡಿಯಾ ಗಬ್ಬರ್ ಸಿಂಗ್

ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ ಕೆಲವೇ ಕೆಲವು ಭಾರತೀಯ ಆಟಗಾರರಲ್ಲಿ ಶಿಖರ್ ಧವನ್ ಒಬ್ಬರು. ಅವರು 14 ಪಂದ್ಯಗಳಲ್ಲಿ 460 ರನ್ ಗಳಿಸಿದ್ದಾರೆ. ಆದರೆ, ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

First published: