T20 World Cup 2022: ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ, ವಿಶ್ವಕಪ್​ನಲ್ಲಿ ಹೊಸ ಸಾಧನೆ ಮಾಡಿದ ವಿರಾಟ್

T20 World Cup 2022: ಕೊಹ್ಲಿ ಇಲ್ಲಿಯವರೆಗೆ ಟಿ20 ವಿಶ್ವಕಪ್‌ನಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಮೂರು ಅರ್ಧ ಶತಕಗಳಿರುವುದು ಗಮನಾರ್ಹ. ಅವರು ಮೂರು ಅರ್ಧಶತಕಗಳೊಂದಿಗೆ ಒಟ್ಟು 220 ರನ್‌ಗಳೊಂದಿಗೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

First published: