IND vs AUS: ಪಂದ್ಯ ಸೋತರೂ ದಾಖಲೆ ಬರೆದ ರೋಹಿತ್​ ಶರ್ಮಾ, ಟಿ20 ಕ್ರಿಕೆಟ್​ನಲ್ಲಿಇತಿಹಾಸ ನಿರ್ಮಿಸಿದ ಹಿಟ್​ಮ್ಯಾನ್​

India vs Australia: ಭಾರತೀಯ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಕ್ರಿಕೆಟಿಗರಾಗಿ ಹೊರಹೊಮ್ಮಿದ್ದಾರೆ.

First published: