ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಹರ್ಭಜನ್ ಹೇಳಿದ್ದಾರೆ. ‘ಈಗಿನ ಆರ್‌ಸಿಬಿ ತಂಡ ಅತ್ಯಂತ ಬಲಿಷ್ಠವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ತಂಡವು ಹಿಂದೆಂದಿಗಿಂತಲೂ ಮ್ಯಾಚ್ ವಿನ್ನರ್‌ಗಳನ್ನು ಹೊಂದಿದೆ. ಈ ಬಾರಿ ಆರ್‌ಸಿಬಿ ಐಪಿಎಲ್ ಚಾಂಪಿಯನ್ ಆಗುವುದು ಖಚಿತ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.