ವಿರಾಟ್ ಕೊಹ್ಲಿ ದೇಶೀಯ ಟೆಸ್ಟ್‌ಗಳಲ್ಲಿ 4000 ರನ್‌ಗಳ ಗಡಿಯನ್ನು ಮುಟ್ಟಿದ್ದಾರೆ. ಅವರು ಕೇವಲ 77 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇಂತಹ ಸಾಧನೆ ಮಾಡಿದ ಭಾರತದ ಐದನೇ ಆಟಗಾರ. ಈ ಹಿಂದೆ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್ ಮತ್ತು ಸುನಿಲ್ ಗವಾಸ್ಕರ್ ಈ ಸಾಧನೆ ಮಾಡಿದ್ದಾರೆ.