IND vs AUS: ಭಾರತ-ಆಸ್ಟ್ರೇಲಿಯಾ ಸರಣಿಗೆ ಮುಹೂರ್ತ ಫಿಕ್ಸ್, ಯಾವಾಗ? ಎಲ್ಲಿ? ಇಲ್ಲಿದೆ ವಿವರ

India vs Australia Test Series: ಆಸ್ಟ್ರೇಲಿಯಾ ತಂಡ ಮುಂದಿನ ವರ್ಷ ಭಾರತ ಪ್ರವಾಸಕ್ಕೆ ಬರಬೇಕಿದೆ. ಇಬ್ಬರ ನಡುವೆ 4 ಪಂದ್ಯಗಳ ಟೆಸ್ಟ್ ಸರಣಿ ನಡೆಯಬೇಕಿದೆ. ಈ ಸರಣಿಯು ವಿಶ್ವಕಪ್ ಟೆಸ್ಟ್ ಚಾಂಪಿಯನ್‌ಶಿಪ್ (WTC) ಭಾಗವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎರಡೂ ತಂಡಗಳಿಗೆ ಈ ಸರಣಿ ಮಹತ್ವದ್ದಾಗಿದೆ.

First published: