IND vs BAN: 12 ವರ್ಷಗಳ ನಂತರ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ ಸ್ಟಾರ್​ ಬೌಲರ್​!

India vs Bangladesh Test Series: ಭಾರತ ಮತ್ತು ಬಾಂಗ್ಲಾದೇಶ ಏಕದಿನ ಸರಣಿಯ ನಂತರ, ಉಭಯ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ ಪ್ರಾರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪ್ರವೇಶಿಸಲು ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ.

First published: