IND vs ENG: ವಿರಾಟ್ ಮತ್ತೊಂದು ದಾಖಲೆ, ಟಿ20 ಕ್ರಿಕೆಟ್​ನಲ್ಲಿ ಕೊಹ್ಲಿಯೇ ಕಿಂಗ್! ನಿಮ್ಗೆ ಸರಿಸಾಟಿಯೇ ಇಲ್ಲ

Virat Kohli: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರು ಟಿ20 ವಿಶ್ವಕಪ್‌ನಲ್ಲಿ ಕಿಂಗ್ ಕೊಹ್ಲಿ ರನ್‌ಗಳ ಮಳೆಯನ್ನೇ ಹರಿಸುತ್ತಿದ್ದಾರೆ. ಈ ಮೂಲಕ ಇಂದು ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ ಸೆಮೀಸ್​ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

First published: