ಏಕದಿನದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಮೂರನೇ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಹೊಂದಿದ್ದಾರೆ. ಇದಕ್ಕೂ ಮುನ್ನ, 46 ಶತಕಗಳೊಂದಿಗೆ ವಿರಾಟ್ ಕೊಹ್ಲಿ ಮತ್ತು 49 ಶತಕಗಳೊಂದಿಗೆ ಸಚಿನ್ ತೆಂಡೂಲ್ಕರ್ ರೋಹಿತ್ಗಿಂತ ಮುಂದಿದ್ದಾರೆ. ರೋಹಿತ್ ಶರ್ಮಾ 2020ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿ ಶತಕ ಬಾರಿಸಿದ್ದರು.