ICC ODI World Cup 2023: ಇಂಡಿಯಾ-ಪಾಕ್ ವಿಶ್ವಕಪ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ ಭಾರತದ ಈ ಮೈದಾನ!
ICC ODI World Cup 2023: ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೂ ಮುನ್ನ ಭಾರತೀಯ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಕೇಳಿಬಂದಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಕ್ಕೆ ಸ್ಥಳ ನಿಗದಿಯಾಗಿದೆ.
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ (ODI World cup 2023) ಈ ವರ್ಷ ಭಾರತದಲ್ಲಿ ನಡೆಯಲಿದೆ. ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಐಸಿಸಿ ಟೂರ್ನಿಗೂ ಮುನ್ನ ಭಾರತೀಯ ಅಭಿಮಾನಿಗಳಿಗೆ ಸಂತಸದ ಸುದ್ದಿ ಹೊರಬಿದ್ದಿದೆ.
2/ 8
ಭಾರತ ಮತ್ತು ಪಾಕಿಸ್ತಾನ ತಂಡಗಳ (IND vs PAK) ನಡುವಿನ ಪಂದ್ಯವನ್ನು ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಸು ಸಾಧ್ಯತೆ ಹೆಚ್ಚಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಆಯೋಜಿಸಬಹುದು.
3/ 8
2016ರ ನಂತರ ಮೊದಲ ಬಾರಿಗೆ ಭಾರತದ ನೆಲದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂಗೆ ಹಸ್ತಾಂತರಿಸಲು ಭಾರತೀಯ ಬಿಸಿಸಿಐ ನಿರ್ಧರಿಸಿದೆ. ದೇಶದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ 1 ಲಕ್ಷ ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ.
4/ 8
ಐಪಿಎಲ್ 16ನೇ ಆವೃತ್ತಿಯ ನಂತರ ಬಿಸಿಸಿಐ ಶೀಘ್ರದಲ್ಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ವರದಿಗಳ ಪ್ರಕಾರ ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಆಯೋಜಿಸಲಾಗುತ್ತದೆ.
5/ 8
ನಾಗ್ಪುರ, ಬೆಂಗಳೂರು, ತಿರುವನಂತಪುರ, ಮುಂಬೈ, ದೆಹಲಿ, ಲಕ್ನೋ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ರಾಜ್‌ಕೋಟ್, ಇಂದೋರ್, ಬೆಂಗಳೂರು ಮತ್ತು ಧರ್ಮಶಾಲಾ ಸೇರಿದಂತೆ ಈ ಪ್ರತಿಷ್ಠಿತ ಪಂದ್ಯಾವಳಿಗೆ 12 ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ.
6/ 8
ಪಾಕಿಸ್ತಾನವು ತನ್ನ ಹೆಚ್ಚಿನ ಪಂದ್ಯಗಳನ್ನು ಚೆನ್ನೈ ಮತ್ತು ಬೆಂಗಳೂರಿನಲ್ಲಿ ಆಡಬಹುದು. ವರದಿಯ ಪ್ರಕಾರ, ಭದ್ರತಾ ಕಾರಣಗಳಿಂದಾಗಿ, ಪಾಕಿಸ್ತಾನ ತಂಡವು ತನ್ನ ಹೆಚ್ಚಿನ ಪಂದ್ಯಗಳನ್ನು ಚೆನ್ನೈ ಮತ್ತು ಬೆಂಗಳೂರಿನಲ್ಲಿ ಆಡಬಹುದು.
7/ 8
ಇದರ ಜೊತೆ ಮೂರನೇ ಸ್ಥಳವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಆಗಿರಬಹುದು. ಅಂತೆಯೇ, ಬಾಂಗ್ಲಾದೇಶ ತಂಡವು ತನ್ನ ಹೆಚ್ಚಿನ ಪಂದ್ಯಗಳನ್ನು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ಆಡಬಹುದು. ಬಾಂಗ್ಲಾದೇಶದ ಅಭಿಮಾನಿಗಳ ಪ್ರಯಾಣದ ದೂರವನ್ನು ನೋಡುವ ಮೂಲಕ ಇದನ್ನು ನಿರ್ಧರಿಸುವ ಸಾಧ್ಯತೆ ಹೆಚ್ಚಿದೆ.
8/ 8
ಭಾರತ ಮತ್ತು ಪಾಕಿಸ್ತಾನ ಪಂದ್ಯಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ನಡೆಯುತ್ತಿದೆ. ಉಭಯ ದೇಶಗಳ ರಾಜಕೀಯ ಬಿಕ್ಕಟ್ಟು ಮತ್ತು ಭದ್ರತಾ ಸಮಸ್ಯೆ ಕಾರಣ ಯಾವುದೇ ಸರಣಿಗಳು ನಡೆಯುತ್ತಿಲ್ಲ.
First published:
18