ಈಗಾಗಲೇ ಟೀಂ ಇಂಡಿಯಾ ಪುಣೆ ತಲುಪಿದೆ ಆದರೆ ಸಂಜು ಸ್ಯಾಮ್ಸನ್ ತಂಡದೊಂದಿಗೆ ಕಾಣಿಸಿಕೊಂಡಿಲ್ಲ. ಸಂಜು ಸ್ಯಾಮ್ಸನ್ ಇದೀಗ ಗಾಯದ ಸ್ಕ್ಯಾನ್ ರಿಪೋರ್ಟ್ ಬಂದಿದ್ದು, ತಂಡದಿಂದ ಹೊರ ನಡೆದಿದ್ದಾರೆ. ಹೀಗಾಗಿ ಇನ್ನು ಸಂಜು ಸ್ಯಾಮ್ಸನ್ ಅವರ ಸ್ಥಾನದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಿದ್ದಾಗಿ ಬಿಸಿಸಿಐ ಅಧಿಕೃತವಾಗಿ ತಿಳಿಸಿದೆ.