IND vs ZIM: ನಾಳೆ ಭಾರತ-ಜಿಂಬಾಬ್ವೆ ಹೈವೋಲ್ಟೇಜ್ ಪಂದ್ಯ, ಇಲ್ಲಿದೆ ಉಭಯ ತಂಡಗಳ ಹೆಡ್​ ಟು ಹೆಡ್​

India vs Zimbabwe T20 World Cup 2022: ಟಿ20 ವಿಶ್ವಕಪ್‌ನ ಸೆಮಿಫೈನಲ್ ತಲುಪಲು ಟೀಮ್ ಇಂಡಿಯಾ ಅಂತಿಮ ಪಂದ್ಯವನ್ನು ಗೆಲ್ಲಬೇಕಾಗಿದೆ. ನವೆಂಬರ್ 6ರಂದು ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದರೆ 2ನೇ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

First published: