ಪಿವಿ ಸಿಂಧು ಅತ್ಯಂತ ಚಿಕ್ಕ ವಯಸ್ಸಿನಲ್ಲೇ ವಿಶ್ವದಾದ್ಯಂತ ಖ್ಯಾತಿ ಗಳಿಸಿದ್ದಾರೆ. ಪಿವಿ ಸಿಂಧು ಕ್ರೀಡಾ ತಾರೆ ಮಾತ್ರವಲ್ಲದೆ ಕಲರ್ ಫುಲ್ ಫೋಟೋಶೂಟ್ ಮತ್ತು ಡ್ಯಾನ್ಸ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದ ತಾರೆಯಾಗಿ ಬೆಳೆಯುತ್ತಿದ್ದಾರೆ. ಇವರಿಗೆ ನೆಟಿಜನ್‌ಗಳಿಂದ ಸಾಕಷ್ಟು ಪ್ರಶಂಸೆಗಳು ಬರುತ್ತಿವೆ. ಸಿಂಧು ಇನ್‌ಸ್ಟಾಗ್ರಾಮ್‌ನಲ್ಲಿ 3.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.