ಮೇಹಾ ಪಟೇಲ್ ಅವರು ಪೌಷ್ಟಿಕತಜ್ಞರಾಗಿದ್ದರೆ. ಜೊತೆಗೆ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿರುತ್ತಾರೆ. ಮೇಹಾ ಪಟೇಲ್ ತನ್ನ ತೋಳಿನ ಮೇಲೆ ಅಕ್ಷರ್ ಪಟೇಲ್ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಕಳೆದ ವರ್ಷ, ಅವರ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.