ಅಷ್ಟೇ ಅಲ್ಲ ಗಾಯದ ಸಮಸ್ಯೆಯಿಂದ ನಿವೃತ್ತಿ ಘೋಷಿಸಿದ ಆರೋಪ ಮಾಡಬಾರದು ಎಂದು ಸಾನಿಯಾ ಮಿರ್ಜಾ ಹೇಳಿದ್ದಾರೆ. ದುಬೈ ಟೆನಿಸ್ ಚಾಂಪಿಯನ್ಶಿಪ್ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಕಷ್ಟು ಅಭ್ಯಾಸವನ್ನೂ ಮಾಡುತ್ತಿದ್ದೇನೆ ಎಂದು ಮಿರ್ಜಾ ಸಂದರ್ಶನದಲ್ಲಿ ಹೇಳಿದ್ದಾರೆ. ತಮ್ಮ ನಿವೃತ್ತಿ ಘೋಷಣೆಗೆ ದುಬೈ ಟೆನಿಸ್ ಚಾಂಪಿಯನ್ಶಿಪ್ ಸೂಕ್ತ ಸ್ಥಳವಾಗಿದೆ ಎಂದು ಅವರು ಹೇಳಿದರು.