ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ರಂತಹ ಆಟಗಾರರು ಭಾರತೀಯ ಕ್ರಿಕೆಟಿಗರಿಗೆ ಪೈಪೋಟಿ ನೀಡಿ ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಅದರಲ್ಲಿಯೂ ಆರ್‌ಸಿಬಿ ಅಭಿಮಾನಿಗಳಂತೂ ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಅವರನ್ನು ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡುತ್ತಾರೆ ಎಂದರೂ ತಪ್ಪಾಗಲಾರದು