ಇದು IPL ನಲ್ಲಿ 14 ಪಂದ್ಯಗಳ ನಂತರ ಕೊಹ್ಲಿ ಅವರ ಮೊದಲ ಅರ್ಧ ಶತಕವಾಗಿದೆ. ಈ ಪಂದ್ಯಕ್ಕೂ ಮುನ್ನ ಆಡಿದ ಸತತ ನಾಲ್ಕು ಪಂದ್ಯಗಳಲ್ಲಿ 12, 0, 0, 9 ರನ್ ಗಳಿಸಿದ್ದರು. ಆದರೆರ ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದನ್ನು ನೋಡಿ ಪತ್ನಿ ಅನುಷ್ಕಾ ಶರ್ಮಾ ಕುಣಿದು ಕುಪ್ಪಳಿಸಿ ತನ್ನ ಪತಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದರು.