Hardik Pandya: IPL​ ನಲ್ಲಿ ಅಬ್ಬರಿಸುತ್ತಿರುವ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾಗೆ ಕಮ್​ಬ್ಯಾಕ್ ಮಾಡ್ತಾರಾ?

ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಆತಿಥ್ಯ ವಹಿಸಲಿದೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ವಿಫಲರಾಗಿದ್ದರು. ಆದರೆ, ಮುಂಬರುವ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾಗೆ ಬಲಿಷ್ಠ ಆಲ್‌ರೌಂಡರ್‌ನ ಅಗತ್ಯವಿದ್ದು, ಹಾರ್ದಿಕ್ ಮತ್ತೆ ಕಂ ಬ್ಯಾಕ್ ಮಾಡ್ತಾರಾ ನೋಡಬೇಕಿದೆ.

First published: