ಆದಾಗ್ಯೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ (25) ಅತಿ ಹೆಚ್ಚು ಬಾರಿ ಪ್ರಶಸ್ತಿ ಪಡೆದ ಆಟಗಾರ ಎಂಬ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ (22), ಧೋನಿ (17) ಮತ್ತು ಕೊಹ್ಲಿ (13) ಕ್ರಮವಾಗಿ ಎರಡು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.