Dinesh Karthik: ಐಪಿಎಲ್​ನಲ್ಲಿ ಧೂಳೆಬ್ಬಿಸುತ್ತಿರುವ RCB ಪ್ಲೇಯರ್​, ಟೀಂ ಇಂಡಿಯಾಗೆ ಕಮ್​ಬ್ಯಾಕ್​ ಮಾಡ್ತಾರಾ ಕಾರ್ತಿಕ್?

ಟೀಂ ಇಂಡಿಯಾದಲ್ಲಿ ಪ್ರತಿ ಸ್ಥಾನಕ್ಕೆ ಮೂರರಿಂದ ನಾಲ್ವರು ಪೈಪೋಟಿ ನಡೆಸುತ್ತಿದ್ದಾರೆ. ಈ ವರ್ಷ ಟಿ20 ವಿಶ್ವಕಪ್ ಇರುವುದರಿಂದ ಪೈಪೋಟಿ ತೀವ್ರಗೊಂಡಿದೆ. ಈ ಅನುಕ್ರಮದಲ್ಲಿ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಹೊಸ ಹುಡುಗರಿಗೆ ಸವಾಲು ಹಾಕುತ್ತಿದ್ದಾರೆ.

First published: