Virat Kohli: ಐಪಿಎಲ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್, ಈ ಸಾಧನೆ ಮಾಡಿದ ಏಕೈಕ ಬ್ಯಾಟ್ಸ್‌ಮನ್ ಕೊಹ್ಲಿ

ವಿರಾಟ್ ಕೊಹ್ಲಿ ಎಂದರೆ ದಾಖಲೆಗಳು. ಕಿಂಗ್ ಫಾರ್ಮ್‌ನಲ್ಲಿರದಿದ್ದರೂ ದಾಖಲೆಗಳು ಕೊಹ್ಲಿಯನ್ನು ಮಾತ್ರ ಬಿಡುವುದಿಲ್ಲ. ಇತ್ತೀಚೆಗಷ್ಟೇ ಗುಜರಾತ್ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದ ಕೊಹ್ಲಿ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

First published: