Mohammed Shami: ಯಾರಿಂದಲೂ ಸಾಧ್ಯವಾಗದ ಅಪರೂಪದ ದಾಖಲೆ ಮಾಡಿದ ಮೊಹಮ್ಮದ್ ಶಮಿ

ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಈ ಸೀಸನ್​ನ ಐಪಿಎಲ್​ ನಲ್ಲಿ ಉತ್ತಮವಾಗಿ ಕಂಬ್ಯಾಕ್ ಮಾಡಿದ್ದಾರೆ. ಕಳೆದ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಶಮಿ ಅವರನ್ನು ಫೆಬ್ರವರಿಯಲ್ಲಿ ನಡೆದ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ 6.25 ಕೋಟಿ ರೂ.ಗೆ ಖರೀದಿಸಿತ್ತು.

First published: