ಐಪಿಎಲ್ 2022 ರ ಸೀಸನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಷ್ಟಾಗಿ ಹೊಂದಿಕೆಯಾಗುತ್ತಿಲ್ಲ. ರೋಹಿತ್ ಪಡೆ ಈ ಋತುವಿನಲ್ಲಿ 4 ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ ಫಾರ್ಮ್ ಇಲ್ಲದೇ ಸಂಕಷ್ಟದಲ್ಲಿದ್ದಾರೆ. ಏತನ್ಮಧ್ಯೆ, ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡು ಅಪರೂಪದ ದಾಖಲೆಗಳನ್ನು ಮಾಡಿದ್ದಾರೆ.