ಶೇನ್ ವ್ಯಾಟ್ಸನ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಶೇನ್ ವ್ಯಾಟ್ಸನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2018ರ ಫೈನಲ್‌ನಲ್ಲಿ ವ್ಯಾಟ್ಸನ್ ಕೇವಲ 57 ಎಸೆತಗಳಲ್ಲಿ 117 ರನ್ ಗಳಿಸಿದ್ದರು. ಇದು ಐಪಿಎಲ್ ಫೈನಲ್‌ನಲ್ಲಿ ಬ್ಯಾಟ್ಸ್‌ಮನ್ ಗಳಿಸಿದ ಗರಿಷ್ಠ ರನ್ ಆಗಿದೆ. ಈ ಇನ್ನಿಂಗ್ಸ್‌ನೊಂದಿಗೆ ಚೆನ್ನೈ ಸನ್‌ರೈಸರ್ಸ್ ವಿರುದ್ಧ ಭಾರಿ ಅಂತರದಿಂದ ಪ್ರಶಸ್ತಿ ಗೆದ್ದುಕೊಂಡಿತು.