ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಸನಿಹದಲ್ಲಿ ನಿಂತು ತೀವ್ರ ವಾಕ್ಸಮರ ನಡೆಸಿದ ಫೋಟೊಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.
2/ 8
ಆರ್ಸಿಬಿ ತಂಡದ ಆಟಗಾರ ಕಿಂಗ್ ಕೊಹ್ಲಿ, ಎಲ್ಎಸ್ಜಿ ತಂಡದ ಮೆಂಟರ್ ಗಂಭೀರ್ ನಡುವೆ ದೊಡ್ಡ ಗಲಾಟೆಯಾಗಿದೆ. ಇಬ್ಬರು ಆಟಗಾರರು ಮೈದಾನದಲ್ಲೇ ಬಡಿದಾಡಿಕೊಳ್ಳುವಂತಹ ಪರಿಸ್ಥಿತಿಗೆ ಹೋಗಿತ್ತು.
3/ 8
ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮತ್ತು ನವೀನ್-ಉಲ್-ಹಕ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಬಿಸಿಸಿಐ ನಿಯಮ ಲೆವಲ್ 2 ಅಪರಾಧ ಮಾಡಿದ್ದಾರೆ ಅಂತ ಕೊಹ್ಲಿ-ಗಂಭೀರ್ ಪಂದ್ಯದ ಶುಲ್ಕದ ಮೇಲೆ 100% ದಂಡವನ್ನು ವಿಧಿಸಲಾಗಿದೆ.
4/ 8
ನವೀನ್-ಉಲ್-ಹಕ್ ಅವರ ಲೆವೆಲ್ 1 ಅಪರಾಧಕ್ಕಾಗಿ ತಮ್ಮ ಪಂದ್ಯದ ಶುಲ್ಕದ 50% ನಷ್ಟು ದಂಡ ಕಟ್ಟಬೇಕು.ಗಂಭೀರ್, ಕೊಹ್ಲಿ ಮತ್ತು ನವೀನ್ ತಮ್ಮ ತಪ್ಪನ್ನು ಒಪ್ಪಿಕೊಂಡು ದಂಡ ಕಟ್ಟುವುದಾಗಿ ಹೇಳಿದ್ದಾರೆ.
5/ 8
IPL ನೀತಿ ಸಂಹಿತೆಯ ಕಲಂ 2.21 ರ ಅಡಿಯಲ್ಲಿ ಗಂಭೀರ್ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಕೊಹ್ಲಿ ಆರ್ಟಿಕಲ್ 2.21 ರ ಅಡಿಯಲ್ಲಿ ಲೆವೆಲ್ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ.
6/ 8
ಪಂದ್ಯ ಮುಗಿದ ಬಳಿಕ ಆಟಗಾರರ ನಡುವಣ ಹಸ್ತಲಾಘವದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿದೆ. ಇಬ್ಬರು ಆಟಗಾರರು ಪರಸ್ಪರ ಬೈದಾಡಿಕೊಂಡಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
7/ 8
ಪಂದ್ಯದ ಮಧ್ಯೆ ಕೊಹ್ಲಿ ಅವರು ಎಲ್ಎಸ್ಜಿ ಆಟಗಾರ ನವೀನ್ ಉಲ್ ಹಖ್ ಜೊತೆಗೂ ಜಗಳಿಕ್ಕಿಳಿದಿದ್ದಾರೆ. ಇಲ್ಲಿ ಅಂಪೈರ್ ಹಾಗೂ ಅಮಿತ್ ಮಿಶ್ರಾ ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು.
8/ 8